ಚನ್ನರಾಯಪಟ್ಟಣ ತಾಲೂಕು ಪಂಚಾಯಿತಿ ಸಂಯುಕ್ತ ಆಶಯದಲ್ಲಿ ಶ್ರಾವಣಬೆಳಗೊಳ ಹೋಬಳಿಯ ಪ್ರವಾಸಿ ಮಂದಿರದಲ್ಲಿ ಇಂದು ಗ್ಯಾರಂಟಿ ಯೋಜನೆಯ ಅನುಷ್ಠಾನದ ಕುರಿತು ಸಭೆ ನಡೆಯಿತು ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಇಓ ಮತ್ತು ಗ್ಯಾರಂಟಿ ಯೋಜನೆ ಅಧ್ಯಕ್ಷರು ಉಪಸ್ಥಿತರು.
ತಾಲೂಕ್ ಪಂಚಾಯಿತಿ ಇಓ ಹಾಗೂ ಗ್ಯಾರಂಟಿ ಯೋಜನೆ ಅಧ್ಯಕ್ಷರು ಮತ್ತು ಸದಸ್ಯರುಗಳು ಗ್ರಾಮ ಪಂಚಾಯಿತಿ ಮತ್ತು ಗ್ಯಾರಂಟಿ ಯೋಜನೆ ಸಂಬಂಧಪಟ್ಟ ಇಲಾಖೆಗಳ ಮತ್ತು ಫಲಾನುಭವಿಗಳು ಸಭೆಯಲ್ಲಿ ಭಾ . . . . .
Read More ↠