ಪ್ರಭಾವಿ ರಾಜಕಾರಣಿಗಳ ಸ್ನೇಹದ ಸೋಗಿನಲ್ಲಿ ಜನರಿಗೆ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಸುಮಾರು 20 ಕೋಟಿ ರು. ವಂಚಿಸಿದ ಆರೋಪದಡಿ ಮಹಿಳೆ ಸೇರಿದಂತೆ ಇಬ್ಬರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಜುಲೈ.10:ಕೀರ್ಲೋಸ್ಕರ್ ಕಾಲೋನಿಯ ಗೃಹ ಲಕ್ಷ್ಮೀ ಲೇಔಟ್ ನಿವಾಸಿ ಸವಿತಾ ಹಾಗೂ ಸುಂಕದಕಟ್ಟೆಯ ಶ್ರೀನಿವಾಸ ನಗರದ ಪುನೀತ್ ಬಂಧಿತರಾಗಿದ್ದು, ಆರೋಪಿಗಳಿಂದ ಹಣ ಹಾಗೂ ಕೆಲ ವಸ್ . . . . .
Read More ↠