ಬಾರ್ಕೂರಿನಲ್ಲಿ ಇನ್ನೊಂದು ಕನ್ನಡ ಶಾಲೆಯನ್ನು ಮುಚ್ಚಲು ವ್ಯವಸ್ಥಿತ ಹುನ್ನಾರ.?! ಪೋಷಕರ ಸಭೆಯಲ್ಲಿ ಪಾದರ್ ಕೊಡುತ್ತಿರುವ ಕಿರುಕುಳ ಹಾಗೂ 1ನೇ ತರಗತಿಗೆ ಮಕ್ಕಳ ದಾಖಲಾತಿ ಮಾಡಬಾರದೆಂದು ಫಾದರ್ ಹೇಳಿದ ವಿಷಯ ಶಾಲಾ ಮುಖ್ಯ ಶಿಕ್ಷಕಿಯಿಂದ ಬಹಿರಂಗ.!?

27 Jul 2025
ಕರಾವಳಿ

ಉಡುಪಿ ಜಿಲ್ಲೆ ಬ್ರಹ್ಮವಾರ ತಾಲೂಕಿನ ಬಾರ್ಕೂರು ಮೇರಿನೋಲ್ ಅರೆ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ 1,ಎಕ್ರೆ 13, ಸೆಂಟ್ಸ್ ಜಾಗ ಮಾರಾಟಕ್ಕೆ ಭೂ ಮಾಪಿಯ ಲಾಬಿಗೆ ಕ್ಯಾಥೋಲಿಕ್ ಆಡಳಿತ ಮಂಡಳಿ ತೆರೆಮರೆಯಲ್ಲಿ ಸಂಚು.!?

ಈ ಬಾರೀ 1 ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಿಸಿಕೊಳ್ಳಬಾರದೆಂದು ಮೇರಿನೋಲ್ ಶಾಲಾ ಶಿಕ್ಷಕಿಗೆ ಧಮ್ಕಿಹಾಕಿ ಶಾಲೆಗೆ ದಾಖಲತೆಗೆ ಬಂದ ಪೋಷಕರ ಮಕ್ಕಳನ್ನು5 ಹಿಂದೆ ಕಳಿಸಿದ ಪಾದರ್ ರೋನಾಲ್ಡ್.!

ಈ ಕಾರಣದಿಂದ ಪೋಷಕರು ಮಕ್ಕಳನ್ನು ಬೇರೆ ಒಂದು ಶಾಲೆಗೆ ಸೇರ್ಪಡೆ..

1ನೇ ಒಂದನೇ ತರಗತಿಯಲ್ಲಿ ಮಕ್ಕಳಿಲ್ಲದ ಕಾರಣ, ಪಾದರ್ ರೋನಾಲ್ಡ್ ಮಿರಂಡ ರನ್ನು ತರಾಟೆಗೆ ತೆಗೆದುಕೊಂಡ ಮಕ್ಕಳ ಪೋಷಕರು.


ಈ ಕುರಿತು ಸಾಮಾಜಿಕ ಹೋರಾಟಗಾರರಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ.

ಬಾರಕೂರು ಹೊಸಾಳ ಮೇರಿನೋಲ್ ಅನುದಾನಿತ

ಖಾಸಗಿ ಶಾಲೆಯನ್ನು ಮುಚ್ಚಲು ಹುನ್ನಾರ, ಅದರ ಪೂರ್ವಬಾವಿಯಾ ಗಿ ಪೂರ್ವಯೋಜಿತವಾಗಿ ಈ ವರ್ಷ ಒಂದನೇ ತರಗತಿಗೆ ದಾಖಲಾತಿ ಮಾಡದಂತೆ ಶಾಲಾ ಸಂಚಾಲಕರ ಮೌಖಿಕ ಆದೇಶ, ಒಂದನೆ ತರಗತಿ ಖಾಲಿ,ಶಾಲೆಗೆ ಸೇರಲು ಬಂದ ಮಕ್ಕಳು ದಾಖಲಾತಿ ಮಾಡದೇ ಇದ್ದುದರಿಂದ ಬೇರೆ ಶಾಲೆಗೆ ಸೇರ್ಪಡೆ

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದೇವೆ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಸಾಮಾಜಿಕ ಹೋರಾಟಗಾರರಾದ ಶಂಕರ್ ಶಾಂತಿ ಅವರು ಹೇಳಿದ್ದಾರೆ

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.