ಉಡುಪಿ:ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

14 Oct 2025
ಕರಾವಳಿ

ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್ ಕಂಬಗಳನ್ನು ಸ್ಥಳಾಂತರಗೊಳಿಸಿ ಓವರ್ ಪಾಸ್ ಕಾಮಗಾರಿಗೆ ಬೇಕಾದ ವಸ್ತುಗಳನ್ನು ದಾಸ್ತಾನು ಮಾಡಿಕೊಂಡು ಅಕ್ಟೋಬರ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸುವಂತೆ ಮತ್ತು ಈಗಾಗಲೇ ಗುರುತಿಸಲಾದ ಬ್ಲಾಕ್ ಸ್ಪಾಟ್ ಗಳಲ್ಲಿ ಅಪಘಾತ ತಡೆಯಲು ಮುಂಜಾಗ್ರತಾ ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿ ಸೂಚಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಹಾಗೂ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರಾದ ಜಾವಿದ್ ಅಜ್ಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Recently Updated:

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.