ಬೆಂಗಳೂರು:ಪರಪ್ಪನ ಅಗ್ರಹಾರ ಭಯೋತ್ಪಾದಕರಿಗೂ ಸ್ವರ್ಗ ಜೈಲಿನಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಮತ್ತು ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೆ ರಾಜಾತಿಥ್ಯ.!

08 Nov 2025
ರಾಜ್ಯ

ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿನ್ನದ ಕಳ್ಳಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಬಿಂದಾಸ್‌ ಆಗಿ ಕಳೆಯುತ್ತಿರುವ ಫೋಟೋ ಮತ್ತು ವಿಡಿಯೋಗಳು ವೈರಲ್‌ ಆಗಿದೆ.


ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಷ್ಕರ್ ಉಗ್ರರ ಕೈಯಲ್ಲಿ ಆಂಡ್ರಾಯ್ಡ್ ಮೊಬೈಲ್ಗಳು ಇರುವುದು ಹಾಗೂ ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿಯಂತಹ ಕೈದಿಗಳ ಬಳಿಯೂ ಮೊಬೈಲ್ ಇರುವ ವಿಡಿಯೋ ಇದೀಗ ಬಹಿರಂಗವಾಗಿದೆ. ಇದೀಗ ಭಯೋತ್ಪಾದಕರಿಗೂ ಪರಪ್ಪನ ಅಗ್ರಹಾರ ಜೈಲು ಸ್ವರ್ಗವಾಯ್ತಾ ಅನ್ನೋ ಅನುಮಾನ ಮೂಡಿದೆ.



ಜೈಲಿನಲ್ಲಿ ಇದ್ದುಕೊಂಡು ಭಯೋತ್ಪಾದಕ ಚಟುವಟಿಕೆ ಮಾಡೋ ಸಾಧ್ಯತೆ ಇದೆ. ವಿಡಿಯೋ ಕಾಲ್, ಪೋನ್ ಮಾಡಿ ಮಾತಾನಾಡುತ್ತಿರುವ ಟೆರರಿಸ್ಟ್‌ಗಳು ಮಾತನಾಡುತ್ತಿದ್ದಾರೆ. ಭಯೋತ್ಪಾದಕ ಚಟುವಟಿಕೆ ನಡೆಸೋ ಕ್ರಿಮಿಗಳಿಗೆ ಒಂಚೂರು ಕಡಿವಾಣ ಇಲ್ಲ. ದೇಶದ್ರೋಹಿಗಳಿಗೂ ಪರಪ್ಪನ ಅಗ್ರಹಾರ ಜೈಲು ಫೈವ್ ಸ್ಟಾರ್ ಹೋಟೆಲ್ ರೀತಿ ಆಗಿದೆ.


ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್‌ ಹಮೀದ್‌ ಶಕೀಲ್‌ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನ ಐಸಿಸ್‌ಗೆ ನೇಮಕ ಮಾಡ್ತಿದ್ದ. ʻಇಕ್ರಾ ಸರ್ಕಾಲ್‌ʼ ಹೆಸರಿನಲ್ಲಿ ಆನ್‌ಲೈನ್‌ ಗ್ರೂಪ್‌ ರಚಿಸಿ ಉಗ್ರರ ಸಂಘಟನೆಗೆ ನೇಮಕಾತಿ ನಡೆಸುತ್ತಿದ್ದ. ಅದರಂತೆ ಬೆಂಗಳೂರಿನ ನಾಲ್ವರನ್ನೂ ಸಿರಿಯಾಗೆ ಕರೆದೊಯ್ದಿದ್ದ. ಆದ್ರೆ ಟರ್ಕಿಯ ಇಸ್ತಾಂಬುಲ್ ರೆಫ್ಯೂಜಿ ಕ್ಯಾಂಪ್‌ನಲ್ಲೇ ಇಬ್ಬರು ಮೃತಪಟ್ಟಿದ್ದರು.


ಇನ್ನು ಜೈಲಲ್ಲಿರುವ ಉಮೇಶ್‌ ರೆಡ್ಡಿ ಕೈಯಲ್ಲಿ ಮೊಬೈಲ್‌ ಹಾಗೂ ಆತ ಇರುವ ರೂಮ್‌ನಲ್ಲಿ ಟಿವಿ ಇರೋದು ವಿಡಿಯೋದಲ್ಲಿ ದಾಖಲಾಗಿದೆ. ಆತನ ಬಳಿ ಎರಡು ಆಂಡ್ರಾಯ್ಡ್‌ ಫೋನ್‌ಗಳು ಪತ್ತೆಯಾಗಿದೆ. ಕೀಪ್ಯಾಡ್‌ ಮೊಬೈಲ್‌ ಇರಿಸಿಕೊಂಡು ಆತ ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಅದರೊಂದಿಗೆ ಆತನೇ ತನಗೆ ಬೇಕಾದ ಅಡುಗೆ ಮಾಡಿಕೊಳ್ಳುತ್ತಿದ್ದಾನೆ. ಜೈಲಾಧಿಕಾರಿಗಳಿಂದ ಉಮೇಶ್ ರೆಡ್ಡಿಗೆ ರಾಜಾತಿಥ್ಯ ನೀಡಲಾಗಿದೆ.ರೇಪಿಸ್ಟ್‌ ಉಮೇಶ್‌ ರೆಡ್ಡಿಗೆ ಜೈಲಿನಲ್ಲಿ ಹೈಫೈ ಟ್ರೀಟ್‌ಮೆಂಟ್‌ ಸಿಗುತ್ತಿದೆ ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ