ಭೀಕರ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ.

25 Nov 2025
ರಾಜ್ಯ

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.


ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಳ್ಳಿ ಸಮೀಪ ಈ ದುರಂತ ನಡೆದಿದೆ


ಮಹಾಂತೇಶ್ ಸೇರಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಈ ಮೊದಲು ದಾವಣಗೆರೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಬೆಸ್ಕಾಂನ ಎಂಡಿಯಾಗಿದ್ದರು. ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಕಾರು ಪಲ್ಟಿಯಾದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಮಣ್ಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬೀಳಗಿ ಅವರು ಅಸುನೀಗಿದ್ದಾರೆ.


ಇನ್ನು ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿ ಇತರ ಅಧಿಕಾರಿಗಳು ದೌಡಾಯಿಸಿದ್ದಾರೆ.


ಬೆಸ್ಕಾಂ ಎಂಡಿ ಅಪಘಾತ ಸಾವು

ಖನಿಜ ನಿಗಮದ ಎಂಡಿ ಆಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ 5. ಈ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ನಡೆದಿದೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ 3. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಮಹಾಂತೇಶ್ ಬೀಳಗಿ ಅವರಿಗೆ ಗಂಭೀರ ಗಾಯಗಳಾಗಿದ್ದವು 2. ಅಪಘಾತವು ಜೇವರ್ಗಿ ಬಳಿ ಇರುವ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದೆ 8. ಕಾರು ಚಾಲಕನು ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನಿಸಿದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ 9. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ





Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.