ರಾಜಧಾನಿ ಬೆಂಗಳೂರಿನಲ್ಲಿ ಕೊಠಾರಿ - ಕೊಟ್ಟಾರಿ ಸಮುದಾಯ ಕುಟುಂಬ ಮಿಲನದ ಸಂಭ್ರಮದ ಸಮಾರಂಭ..

15 Dec 2025
ರಾಜ್ಯ

ಅಖಿಲ ಕರ್ನಾಟಕ ಕೊಠಾರಿ ವೆಲ್ ಫೇರ್ ಅಸೋಸಿಯೇಷನ್ (ರಿ ) ಬೆಂಗಳೂರು ಇವರಿಂದ.

ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರೀ ಸೂಕ್ತ ಹೋಮ ಮತ್ತು ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆಯನ್ನು

ಅಖಿಲ ಕರ್ನಾಟಕ ಕೊಠಾರಿ ವೆಲ್ ಫೇರ್ ಅಸೋಸಿಯೇಷನ್ ಇವರು ಸಮಸ್ತ ಸಮುದಾಯದ ಬಂಧುಗಳ ಶ್ರೇಯೋಭಿವೃದ್ಧಿಗಾಗಿ ಆಯೋಜಿಸಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಖ್ಯಾತ ಪ್ರಾರ್ಥನಾ ಸ್ಥಳವಾಗಿರುವ ಪುತ್ತಿಗೆ ಮಠದಲ್ಲಿ ದಿನಾಂಕ 14.12.2025 ರ ಭಾನುವಾರದಂದು ಸಮಸ್ತ ಕುಲ ಬಾಂಧವರ ಸಮ್ಮುಖದಲ್ಲಿ ಸಮುದಾಯದ ಕಲ್ಯಾಣಗೋಸ್ಕರ ಸಂಕಲ್ಪಿಸಿ ನಂತರದಲ್ಲಿ ಸಭಾ ಕಾರ್ಯಕ್ರಮ, ಸಮುದಾಯದ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸುಪ್ರಸಿದ್ದ ಕಲಾವಿದರ ಯಕ್ಷಗಾನ ಮತ್ತು ಸಾಧಕರ ಸನ್ಮಾನವು ಅದ್ದೂರಿಯಾಗಿ ನೆರೆವೇರಿತು.


ಅಖಿಲ ಕರ್ನಾಟಕ ಕೊಠಾರಿ ವೆಲ್ ಫೇರ್ ಅಸೋಸಿಯೇಷನ್ (ರಿ)ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕೊಠಾರಿ ಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅಖಿಲ ಕರ್ನಾಟಕ ಕೊಠಾರಿ ವೆಲ್ ಫೇರ್ ಅಸೋಸಿಯೇಷನ್ (ರಿ) ಬೆಂಗಳೂರು ಇದರ www.akkwa.in ವೆಬ್ ಸೈಟ್ ನ್ನು ದಕ್ಷಿಣ ಕನ್ನಡ ಜಿಲ್ಲಾ ವಿಟ್ಲ ಕ್ಷೇತ್ರ ದ ಮಾಜಿ ಶಾಸಕರಾದ ಶ್ರೀ ಪದ್ಮನಾಭ ಕೊಟ್ಟಾರಿಯವರು ಉದ್ಘಾಟಿಸಿ ಕುಟುಂಬ ಮಿಲನ 2025 ಕಾರ್ಯಕ್ರಮಕ್ಕೆ ಶುಭ ಹಾರೈಸಿ ಸಮುದಾಯವನ್ನು ಉದ್ದೇಶಿಸಿ ಹಿತವಚನ ನುಡಿದರು.


ಕುಟುಂಬ ಮಿಲನ 2025 ರ ಕಾರ್ಯಕ್ರಮದ ಗೌರವ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಕೊಟ್ಟಾರಿ, ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀ ನಾಗಪ್ಪ ಕೊಠಾರಿ,ಜನಪ್ರಿಯ ಗ್ರೂಪ್ ಆಫ್ ಹೋಟೆಲ್ ನ ಮಾಲೀಕರು ಮತ್ತು ಸಮಾಜ ಸೇವಕರದ ಶ್ರೀ ರಾಜೀವ ಕೊಠಾರಿ, ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ನ ಜಿಲ್ಲಾಧ್ಯಕ್ಷರಾದ ಶ್ರೀ ನಾಗೇಶ್ ಕೊಟ್ಟಾರಿ, ಶ್ರೀ ತಾರಾನಾಥ್ ಕೊಟ್ಟಾರಿ, ಶ್ರೀ ಧನಂಜಯ ಕೊಟ್ಟಾರಿ,ಶ್ರೀ ರಾಮ ಕೊಠಾರಿ ಶ್ರೀ ಸುರೇಂದ್ರ ಕೊಠಾರಿ, ಶ್ರೀ ನಾರಾಯಣ ಕೊಠಾರಿ, ಶ್ರೀ ಪಬ್ಲಿಕ್ ಫೈಲ್ ಪತ್ರಿಕೆ ಸಂಪಾದಕರು, ಎಮ್. ಎನ್ ಕೊಟ್ಟಾರಿ,ಶ್ರೀ ಸುರೇಂದ್ರ ಕೊಠಾರಿ ತ್ರಿವೇಣಿ, ಶ್ರೀ ಸಂಜೀವ ಕೊಠಾರಿ ಮತ್ತು ಶ್ರೀಮತಿ ಇಂದುಮತಿ ಉಮೇಶ್ ಕೊಟ್ಟಾರಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಕಿಶನ್ ಕೊಠಾರಿ ಸ್ವಾಗತಿಸಿ ಕುಮಾರಿ ಭೂಮಿಕಾ ಕೊಟ್ಟಾರಿ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜಯಂತಿ ಹುದಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.