ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸುಮಾರು 50 ಲಕ್ಷ ವೆಚ್ಚದ ಕುಡಿಯುವ ನೀರಿನ ಸರ್ಕಾರದ ಯೋಜನೆಯನ್ನು ಹೊಳೆಯ ಗೊಚ್ಚ ನೀರನ್ನು ಬಾವಿಗೆ ಬಿಟ್ಟು ಗ್ರಾಮಸ್ಥರಿಗೆ ಕುಡಿಸಿದ ಗ್ರಾಮ ಪಂಚಾಯಿತಿ ಆಡಳಿತ.!?

18 Jan 2026
ಕರಾವಳಿ

ಗ್ರಾಮದ ಜನರಿಗೆ ಗೊಚ್ಚೆ ನೀರನ್ನು ಕುಡಿಸಿದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ.!?

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಯಲ್ಲಿ

ಸುಮಾರು 50 ಲಕ್ಷ ವೆಚ್ಚದ ಕುಡಿಯುವ ನೀರಿನ ಸರ್ಕಾರದ ಯೋಜನೆಯನ್ನು ಗೊಚ್ಚ ನೀರನ್ನು ಬಾವಿಗೆ ಬಿಟ್ಟು ಗ್ರಾಮದ ಜನರಿಗೆ ಕುಡಿಸಿದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ!?

ನಿದ್ರೆಗೆ ಜಾರಿದ , ಜಿಲ್ಲಾ ಆರೋಗ್ಯ ಇಲಾಖೆ .!?

ಚಳಿಗೆ ಬೆಚ್ಚನೆ ಮಲಗಿದ ಗ್ರಾಮ ಪಂಚಾಯತ್ ಆಡಳಿತ ಮಂಡಳಿ.!?

ಗ್ರಾಮದ ಜನರಿಗೆ ಗೊಚ್ಚ ನೀರನ್ನು ಕುಡಿಸಿ ಭ್ರಷ್ಟಾಚಾರದಲ್ಲಿ ಮುಳುಗಿ ನೀರಿನಲ್ಲಿ ತೇಲುತ್ತಿರುವ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್.!?


ಗ್ರಾಮಸ್ಥರಿಗೆ ಹೊಳೆ ನೀರು ಕುಡಿಸಿದ ಗ್ರಾಮ ಪಂಚಾಯತ್ ಹೊಂಬಾಡಿ ಮಂಡಾಡಿ ಗ್ರಾಮಪಂಚಾಯತ್ ಹುಣ್ಸೆಮಕ್ಕಿಯ ಯಡಾಡಿ ಮತ್ಯಾಡಿ ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಗ್ರಾಮದ ಮೂರು ಕಡೆ ಪ್ರಧಾನಮಂತ್ರಿ ಜಲಜೀವನ್ ಮಿಷನ್ ಯೋಜನೆಯ ಅಡಿ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ.ಈ ಮೂರು ಕಡೆಗೆ ನೀರಿನ ವ್ಯವಸ್ಥೆ ಗಾಗಿ ಗುಡ್ಡಟ್ಟು ಸೇತುವೆಯ ಬಳಿ ಬಾವಿಯನ್ನು ಮಾಡಿ ಅದರಿಂದ 3ಕಡೆ ನೀರು ಹೋಗಲು ಅವಕಾಶ ಮಾಡಿರುತ್ತಾರೆ.ಹೊಳೆಯಲ್ಲಿ ನೀರು(ಕಿರು ಅಣೆಕಟ್ಟು ಹಾಕಿರುತ್ತಾರೆ) ಇದ್ದರೂ ಬಾವಿಯಲ್ಲಿ ನೀರು ಇರುವುದಿಲ್ಲ.ಈ ಕಾರಣಕ್ಕಾಗಿ ಘನವೆತ್ತ ನಮ್ಮ ಪಂಚಾಯತ್ ನವರು 5 ಹೆಚ್.ಪಿ ನೀರಿನ ಮೋಟಾರ್ ಅನ್ನು ಹೊಳೆಗೆ ಅಳವಡಿಸಿ ಅದರಿಂದ ನೇರವಾಗಿ ಬಾವಿಯ ಪಕ್ಕದಲ್ಲಿ ಬಾವಿಗೆ ನೀರು ತುಂಬಿಸಿ ಬಾವಿಗೆ10ಹೆಚ್.ಪಿ ಮೋಟಾರ್ ನಿಂದ ಟ್ಯಾಂಕ್ಗಳಿಗೆ ನೀರು ತುಂಬಿಸಿ ಅದನ್ನು ಸತತವಾಗಿ 1 ರಿಂದ 2 ವರ್ಷಗಳ ಕಾಲ ಜನತೆಗೆ ಹೊಳೆಯ ಗಲೀಜು ನೀರನ್ನು ಕುಡಿಸುವಲ್ಲಿ ಸಫಲರಾಗಿರುವುದು ವಿಪರ್ಯಾಸ ವೇ ಸರಿ.* ಇದನ್ನು ಅರಿತು ರವಿ ಮೊಗವೀರ ಗುಡ್ಡಟ್ಟು ಅವರು ಪಂಚಾಯತ್ ಸದಸ್ಯರ ಸಭೆಯ ದಿನ ಪಂಚಾಯತ್ ಗೆ ಅದೇ ನೀರನ್ನು ತುಂಬಿಸಿಕೊಂಡು ಹೋಗಿ ಕೇಳಿದಾಗ 2ದಿನ ಸಮಯಾವಕಾಶ ಕೇಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಮಧೂಸೂಧನ್ ಸರ್ ಸ್ಥಳ ಪರಿಶೀಲನೇ ಮಾಡಿ ಇದಕ್ಕೆ ಶಾಶ್ವತ ಪರಿಹಾರ ನೀಡುವ ಭರವಸೆ ನೀಡಿರುತ್ತಾರೆ.ನಮ್ಮ ಮೂಲಭೂತ ಹಕ್ಕುಗಳಲ್ಲಿ ಒಂದಾದ ಕುಡಿಯುವ ನೀರಿನ ವ್ಯವಸ್ಥೆ ಗೆ ಶಾಶ್ವತ ಪರಿಹಾರ ನೀಡಲು ವಿಪಲವಾದರೇ ಮುಂದಿನ ದಿನಗಳಲ್ಲಿ ಪಂಚಾಯತ್ ಎದುರಿನಲ್ಲಿ ಹೋರಾಟ ಮಾಡುವುದಾಗಿ ಎಂದು ರವಿ ಮೊಗವೀರ ಗುಡ್ಡಟ್ಟು ಅವರು ಹೇಳಿದ್ದಾರೆ.

Recently Updated:

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.