ಪ್ರಸಿದ್ಧ ಜ್ಯೋತಿಷಿ ಕಮಲಕರ್ ಭಟ್ ಅನೈತಿಕ ಸಂಬಂಧಕ್ಕೆ ನೈತಿಕತೆ ಕಳೆದುಕೊಂಡ ಜ್ಯೋತಿಷ್ಯ.!? ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಜ್ಯೋತಿಷಿ ಕಮಲಕರ್ ಭಟ್ ಗುರೂಜಿ ಮತ್ತು ಮಹಿಳೆ ಸುಚಿತ್ರಾ ಸೇರಿದಂತೆ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾ

04 Feb 2026
ರಾಜ್ಯ

ಅಕ್ರಮ ಸಂಬಂಧದ ತಡೆಗೆ ಸಂಬಂಧಿಸಿದಂತೆ ನಡೆದ ಕೊಲೆಗೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ಬಂಧನ ಮಾಡಲಾಗಿದೆ.

ಕಮಲಾಕರ್ ಭಟ್‌ ವಿರುದ್ಧ ಅನೈತಿಕ ಸಂಬಂಧ ಆರೋಪ ಕೇಳಿ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಮಹೇಶ್ ನಾಯ್ಕ್ ಎಂಬುವವರ ಪತ್ನಿ ಸುಚಿತ್ರಾ ಎಂಬಾಕೆಯ ಜೊತೆ ಜ್ಯೋತಿಷಿ ಕಮಲಾಕರ್‌ ಭಟ್ ಅನೈತಿಕ ಸಂಬಂಧ ಹೊಂದಿದ್ರು ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಕೊಲೆ ಮಾಡಲು ಹೆಂಡ್ತಿ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್‌ ಭಟ್ ಸೇರಿದಂತೆ ಕೆಲವರು ಪ್ಲಾನ್ ಮಾಡಿದ್ದರಂತೆ.


ಈ ಪ್ರಕರಣ ಸಂಬಂಧ ಖ್ಯಾತ ಜ್ಯೋತಿಷಿ ಪ್ಲಾನ್‌ನಲ್ಲಿ ಮಹೇಶ್ ನಾಯ್ಕ್ ಜಸ್ಟ್‌ ಮಿಸ್‌ ಆಗಿದ್ದಾರೆ. ಆದ್ರೆ ಈತನ ಸಹೋದರ ವಸಂತ್ ನಾಯ್ಕ್ ಕೊಲೆಯಾಗಿದ್ದಾನೆ. ಕಮಲಾಕರ್‌ ಭಟ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿಷಿ ಕಮಲಾಕರ ಭಟ್ ಜತೆ ಅಕ್ರಮ ಸಂಬಂಧವಿರುವ ವಿಚಾರ ಮಗಳಿಗೆ ಗೊತ್ತಾಗಿತ್ತು. ಈ ವಿಚಾರವನ್ನು ತಂದೆ ಮಹೇಶ್‌ ನಾಯ್ಕ್‌ಗೆ ತಿಳಿಸಿದ್ದ ಮಗಳು, ಬಳಿಕ ಸಿದ್ದಾಪುರದ ಅವರಗುಪ್ಪ ಗ್ರಾಮದ ಚಿಕ್ಕಪ್ಪ ವಸಂತ್ ಮಗಳನ್ನು ಹುಡುಕಿಕೊಂಡು ಸುಚಿತ್ರಾ, ಜ್ಯೋತಿಷಿ ಕಮಲಾಕರ್ ಭಟ್ ವಾಹನದಲ್ಲಿ ತಂದೆ ಜತೆ ಕೆಲವು ಯುವಕರೊಂದಿಗೆ ವಸಂತ್ ನಾಯ್ಕ್‌ ಅವರ ಮನೆಗೆ ಬಂದಿದ್ದು, ಆಕೆಯ ಪತಿ ಮಹೇಶ್ ಕೂಡ ಇದ್ದರು.

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.