ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..

20 Feb 2026
ರಾಜ್ಯ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್ ಹೆಸರು ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತಳ ಹೆತ್ತವರು ಟಾರ್ಚರ್ ಕೊಟ್ಟ ಪೋಲಿಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.


ನಡೆದಿದ್ದೇನು?


ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್, ಸ್ವಾತಿಗೆ ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರು. ಇದಕ್ಕೆ ಕೋಪಗೊಂಡ ಪೋಲಿಸ್ ಬೇರೆ ಅಕೌಂಟ್ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಡೆತ್ ನೋಟ್ನಲ್ಲಿ ಏನಿದೆ?

ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟದಾಗಿ ಜನಗಳ ಹತ್ತಿರ ಮೋಹನ್ ಹೇಳಿದ್ದಾರೆ. ನನಗೆ ತಡಿಯುವುದಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತಾಯ್ತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ ಎಂದಿದ್ದಾರೆ.

ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ
ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.!ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.!