ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಸಂಕಲ್ಪ ಮಾಡಿದ ಬೀದರ್ ಜಿಲ್ಲಾಪೊಲೀಸ್ ವರೀಷ್ಠಾಧಿಕಾರಿಗಳು..

05 Feb 2025
ರಾಜ್ಯ

ಬೀದರ ಜಿಲ್ಲಾ ಕಳೆದ ಒಂದು ತಿಂಗಳಲ್ಲಿ ಗಾಂಜಾ, ತಂಬಾಕು ಪದಾರ್ಥ, ಪಾನ ಮಸಾಲ, ಪಡಿತರ ಅಕ್ಕಿ, ಸರಾಯಿ ಹಾಗೂ ಜೂಜಾಟಗಳ ಮೇಲೆ ದಾಳಿ 59 ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಮುದ್ದೆಮಾಲು ಜಪ್ತಿ 142 ಜನ ಆರೋಪಿತರ ಬಂಧನ”*


ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ, ರವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ರವರು ಜಿಲ್ಲೆಯನ್ನು ನಶಾಮುಕ್ತ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಸಂಕಲ್ಪ ಹೊಂದಿದ್ದು, ಅದರಂತೆ ಜಿಲ್ಲೆಯ ಮೂರು ಉಪ-ವಿಭಾಗದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿರವರು ಸತತ ಪ್ರಯತ್ನಿಸುತ್ತಿದ್ದು ದಿನಾಂಕ: 01/01/2025 ರಿಂದ ದಿನಾಂಕ: 05/02/2025 ರ ವರೆಗೆ ಒಟ್ಟು 1,34,60,744=00 ರೂಪಾಯಿ ಮೌಲ್ಯದವುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಬೀದರ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿರವರ ಅತ್ಯುತ್ತಮ ಕಾರ್ಯಕ್ಕೆ ಪ್ರಶಂಸಿಸಿ ಶ್ಲಾಘಿಸಲಾಗಿದೆ.

ಜಿಲ್ಲೆಯನ್ನು ಅಪರಾಧ ಮುಕ್ತ, ನಶಾ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ನಾಗರಿಕರು ಸಹಕರಿಸಲು ಕೊರಲಾಗಿದೆ. ಬೀದರ ಜಿಲ್ಲಾ ಪೊಲೀಸ್ ಸದಾ ಜಿಲ್ಲಾ ಜನರ ಸೇವೆಯಲ್ಲಿ.

ನಿರಂತರ ಪಾಲ್ಗೊಳ್ಳುತ್ತಿವೆ.

ಪ್ರದೀಪ್ ಗುಂಟಿ. ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ