ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ.. ಸಣ್ಣ ವ್ಯಾಪಾರಿಗಳಿಗೆ ಉಪಟಳ ನಿಲ್ಲುತ್ತಿಲ್ಲ..!? ಪರಿಹಾಸ.!?

05 Feb 2025
ರಾಜ್ಯ

ಬೆಂಗಳೂರಿನ: ಚಿಕ್ಕಬಿದರಕಲ್ಲು ವ್ಯಾಪ್ತಿಯಲ್ಲಿ ಸಣ್ಣದೊಂದು ಕಾಂಡಿಮೆಂಟ್ಸ್ ನೆಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಮಂಜಯ್ಯ ಶೆಟ್ಟಿ ಎಂಬುವರಿಗೆ ಅಲ್ಲಿನ ಸ್ಥಳೀಯ ಪುಡಿ ರೌಡಿಯೊಬ್ಬ ಕುಡಿತದ ನಶೆಯಲ್ಲಿ ಬಂದು ಪುಕ್ಷಟಿಯಾಗಿ ಸಿಗರೇಟು, ಗುಟ್ಕಾ ಕೊಡಲು ಕೇಳಿದಾಗಿ ಅದನ್ನು ಕೊಡಲು ಅಂಗಡಿ ಮಾಲೀಕರು ಒಪ್ಪದಿದ್ದಾಗ, ಅವಾಚ್ಯ ಶಬ್ದಗಳಿಂದ ನಿಂದಿಸಿ,ದಾಂಧಲೆ ನೆಡೆಸಿ,ಹಲ್ಲೆ ಮಾಡಿರುತ್ತಾನೆ, ಶೆಂಡರಬಂಡ. ಇದರಿಂದ ಅಂಗಡಿಯ ಮಾಲೀಕ ಮಂಜಯ್ಯ ಶೆಟ್ಟಿಯವರ ಭುಜ, ಕುತ್ತಿಗೆ ಹಾಗು ಕಣ್ಣಿನ ಮೇಲ್ಪದರಕ್ಕೆ ಹೊಡೆತ ಬಿದ್ದು ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ದೈಹಿಕವಾಗಿ ಹಾಗು ಮಾನಸಿಕವಾಗಿ ನೊಂದಿದ್ದರು.


ಅವರಿಗೆ ಹಾಗೂ ಅವರ ಕುಟುಂಬಕ್ಕೆ,

ಬೆಂಗಳೂರಿನ ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಯವರು,ಸಂಘದ ಪದಾಧಿಕಾರಿಗಳು,ಸೇವಾ ದಳ ಸಮಿತಿಯ ಚೇರ್ ಪರ್ಸನ್, ಡಿ ಬಿ ಪ್ರತಾಪ್ ಶೆಟ್ಟಿ,ಸಂಚಾಲಕರಾದ ಅಮರನಾಥ್ ಎಂ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ್ ಕುಮಾರ್ ಶೆಟ್ಟಿ, ಅಜಿತ್ ಕುಮಾರ್ ಶೆಟ್ಟಿ, ಸುನಿಲ್ ಕುಮಾರ್ ಶೆಟ್ಟಿ, ರಮೇಶ್ ಜಿ ಶೆಟ್ಟಿ, ಕರವೇ ಪ್ರಸಾದ್ ಶೆಟ್ಟಿ ಹಾಗೂ ಸೇವಾದಳದ ಉಪ ಸಮಿತಿ ಸದಸ್ಯರು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನೆ ನೆಡೆದ ಅಂಗಡಿಗೆ ಭೇಟಿ ಕೊಟ್ಟು,ಮುಂದೆ ಇಂತಹ ಅಹಿತಕರ ಘಟನೆಗಳು ಜರುಗದಂತೆ ಭದ್ರತೆ ಒದಗಿಸಿಲು ಹಾಗೂ ಅಪರಾಧಿಗೆ ತಕ್ಕ ಶಿಕ್ಷೆಗೆ ಗುರಿಪಡಿಸುವಂತೆ ಪೊಲೀಸರಿಗೆ ಒತ್ತಾಯಿಸಿ, ಗಾಯಳು ಮಂಜಯ್ಯ ಶೆಟ್ಟಿ ಯವರ ಜೊತೆ ಸದಾ ಬೆಂಗಳೂರು ಬಂಟರ ಸಂಘವಿರುತ್ತದೆ ಹಾಗೂ ಬಂಟ ಸಮುದಾಯದ ಯಾವುದೇ ವ್ಯಕ್ತಿಗೆ ಇಂತಹ ತೊಂದರೆಯಾದಲ್ಲಿ ಸದಾ ಅವರಿಗಾಗಿ ಸಂಘವಿರುತ್ತದೆ ಎಂದು ಆಶ್ವಾಸನೆ ನೀಡಲಾಯಿತು.


ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಹಾಗು ಹೋಟೆಲ್, ಕಾಂಡಿಮೆಂಟ್ಸ್,ಬೀಡಾ,ಜ್ಯೂಸ್,ಚಾಟ್ಸ್ ಅಂಗಡಿಯವರಿಗೆ ನಿರಂತರವಾಗಿ ಇಂತಹ ಗೂಂಡಾ ವರ್ತನೆ ತೋರುವವರ ಉಪಟಳ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ, ಬಂಟ ಸಮುದಾಯದ ಯಾವುದೇ ವ್ಯಕ್ತಿಗೆ ಹಾಗು ವ್ಯಾಪಾರಿಗಳಿಗೆ ಇಂತಹ ಸಮಸ್ಯೆಗಳಾದರೆ ಬಂಟರ ಸಂಘ ಹಾಗು *ಸೇವಾ ದಳ ಸಮಿತಿ* ಸದಾ ಅವರ ಪರವಾಗಿ ನಿಲ್ಲುತ್ತದೆ. ಹಾಗಾಗಿ ಬಂಟ ಸಮುದಾಯದ ವ್ಯಾಪಾರಿಗಳು ಯಾವುದೇ ಹಿಂಜರಿಕೆಯಿಲ್ಲದೆ ಎದೆಗುಂದದೆ ಧೈರ್ಯವಾಗಿ ಗೂಂಡಾಗಿರಿ ಮಾಡುವರ ವಿರುದ್ಧ ಯಾವುದೇ ಭಯವಿಲ್ಲದೆ ಮೊಕದ್ದಮೆ ದಾಖಲಿಸಿದಲ್ಲಿ ಮಾತ್ರ ಇಂಥ ಪುಂಡ ಪುಡಾರಿಗಳನ್ನು ಬಗ್ಗು ಬಡಿಯಲು ಸಾಧ್ಯ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ