ಬೀದರ:ಮುಡಬಿ ಪೊಲೀಸ್ ಠಾಣೆಯ ಕೊಲೆ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ..

06 Feb 2025
ರಾಜ್ಯ

2022ನೇ ಸಾಲಿನಲ್ಲಿ ಬೀದರ ಜಿಲ್ಲೆಯ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯ ಘಾಟ ಹಿಪ್ಪರಗಾ ಗ್ರಾಮದಲ್ಲಿ ಘಟನೆ ಜರುಗಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂ: 23/2022, ಕಲಂ: 302 ಐ.ಪಿ.ಸಿ ಅಡಿಯಲ್ಲಿ ಅಂದಿನ ಪಿ.ಎಸ್.ಐ ಶ್ರೀ ಬಸಲಿಂಗಪ್ಪ, ರವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಅಂದಿನ ಮಂಠಾಳ ವೃತ್ತದ ಸಿ.ಪಿ.ಐ ಶ್ರೀ ರಘುವೀರಸಿಂಗ್ ಠಾಕೂರ್ ರವರು ತನಿಖೆಯನ್ನು ಅಚ್ಚುಕಟ್ಟಾಗಿ ನಡೆಸಿ ದೊಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.


ಮಾನ್ಯ ನ್ಯಾಯಾಲಯದ ಎಸ್.ಸಿ ಸಂ: 5042/2022 ರಂತೆ ಪ್ರಕರಣದ ಮುಂದಿನ ವಿಚಾರಣೆಯು ಮಾನ್ಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬಸವಕಲ್ಯಾಣದಲ್ಲಿ ಶ್ರೀ ಬಸವಂತ ರೆಡ್ಡಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರು ಶಿಸ್ತು ಬದ್ಧವಾಗಿ ವಾದ ಮಂಡಿಸಿದ್ದರಿಂದ ಮಾನ್ಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧಿಶರವರಾದ ಮಾನ್ಯ ಶ್ರೀ ರಾಘವೇಂದ್ರ ಎಸ್ ಚನ್ನಬಸಪ್ಪ, ರವರು ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 25,000=00 ಸಾವಿರ ರೂಪಾಯಿ ದಂಡ ವಿಧಿಸಿರುತ್ತಾರೆ.


ಪ್ರಕರಣದ ತನಿಖೆಯನ್ನು ಶಿಸ್ತು ಬದ್ದವಾಗಿ ಮಾಡಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿದ ಸಿಪಿಐ ರಘುವೀರಸಿಂಗ್ ಠಾಕೂರ್ ರವರು ಮತ್ತು ತನಿಖೆಗೆ ಸಹಕರಿಸಿದ ತನಿಖಾ ಸಹಾಯಕ ಶ್ರೀ ಪ್ರಕಾಶ್, ಕೋರ್ಟ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ದೇವರಾಜ್, ಮುಡಬಿ ಪೊಲೀಸ್ ಠಾಣೆ. ಹಾಗೂ ಸರ್ಕಾರದ ಪರವಾಗಿ ವಾದ ಮಂಡಿಸಿದ ಶ್ರೀ ಬಸವಂತ ರೆಡ್ಡಿ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರವರಿಗೆ ಅಭಿನಂದನೆಗಳು.


ಆರೋಪಿತನಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಹಾಗೂ ಅಪರಾಧ ಮುಕ್ತ ಜಿಲ್ಲೆಗೊಳಿಸಲು ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯಲಿದೆ....


ಪ್ರದೀಪ್ ಗುಂಟಿ, , ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು,

ಬೀದರ ಜಿಲ್ಲೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ