ಚನ್ನರಾಯಪಟ್ಟಣ ತಾಲೂಕಿಗೆ ನೂತನವಾಗಿ ಡಿ .ವೈ. ಎಸ್. ಪಿ. ಹಾಗಿ ಬಂದ ಕುಮಾರ್. N. ರವರು ಅಧಿಕಾರವಹಿಸಿಕೊಂಡರು ಇಂದು.

12 Feb 2025
ರಾಜ್ಯ

ಯಾವುದೇ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳ ಹಂತದಲ್ಲಿ ಮತ್ತು ಸಾರ್ವಜನಿಕರುಗಳಿಗೆ ಅನುಕೂಲ ವಾಗುವಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಪರಾಧ ಪ್ರಕರಣಗಳು ದಾಖಲಾಗದಂತೆ ನೋಡಿಕೊಳ್ಳಲಾಗುವುದು ಎಂದರು. ರೌಡಿಸಂ ಇತ್ತೀಚಿನ ದಿನಗಳಲ್ಲಿ ಸುತ್ತಮುತ್ತ ಹಳ್ಳಿಗಳಲ್ಲಿ ದೇವಸ್ಥಾನಗಳ ಉಂಡಿ ಹಣ ದೇವಸ್ಥಾನಗಳ ಒಡವೆಗಳು ಕಳವು ಆಗುತ್ತಿರುವುದಕ್ಕೆ.

ನಗರದಲ್ಲಿ ಡ್ರಕ್ಸ್ ಮಾಫಿಯಾ ನಡಿತಿರೋದು ಇವರ ಮೇಲೆ ಕ್ರಮಾವಹಿಸಬೇಕೆಂದು ಕೆಲವು ಸಂಘಟನೆಯ ಸಭೆಯಲ್ಲಿ ತಿಳಿಸಿದರು.


ಮುಂದಿನ ದಿನಗಳಲ್ಲಿ ಒಂದು ಟೀಮನ್ನು ರಚಿಸಿ ಕಟ್ ಎಚ್ಚರ ವಯಿಸಿ ಕಾನೂನು ಬಾಹಿರ ಚಟುವಟಿಕೆ ಅಂತ ಅವಕಾಶ ಮಾಡಿಕೊಡದೆ ವಿಶೇಷ ಗಮನ ಕೊಟ್ಟು ಅಂತಹ ಪ್ರಕರಣಗಳು ಹೆಚ್ಚು ದಾಖಲಾಗದಂತೆ ಕ್ರಮ ವಹಿಸುತ್ತೇವೆ ಎಂದು ಹಿಂದೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದಾಗ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇನೋ ಹಾಗೆ ಕಾಪಾಡುತ್ತೇನೆಂದು ನಮ್ಮ ಸುದ್ದಿವಾಹಿನಿಗೆ ತಿಳಿಸಿದರು.



ವರದಿಗ:

ಶಂಕರ್ ಗೌಡ ಹುಲಿಗೆರೆ

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.