ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಪತ್ನಿಯಿಂದ ಚಾಕು ಇರಿದು ಕೊಲೆಗೈದಿದ್ದಾರೆ..!!

20 Apr 2025
ರಾಜ್ಯ

ಬೆಂಗಳೂರು (ಏ.20): ಕರ್ನಾಟಕ ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕದ ಕೇಡರ್ 1981ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದರು. ಪರಿಶೀಲನೆ ಮಾಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಘಟನೆ ತಿಳಿದ ಬೆನ್ನಲ್ಲಿಯೇ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಹೆಂಡಿಯೇ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.


ಕರ್ನಾಟಕದ ಕೇಡರ್ 1981ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದರು. ಪರಿಶೀಲನೆ ಮಾಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಘಟನೆ ತಿಳಿದ ಬೆನ್ನಲ್ಲಿಯೇ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಹೆಂಡಿಯೇ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಓಂ ಪ್ರಕಾಶ್:

ಓಂ ಪ್ರಕಾಶ್ ಕುಟುಂಬದಲ್ಲಿ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಡಿಜಿ ಮತ್ತು ಐಜಿಪಿ ಅಧಿಕಾರಿ ಓಂ ಪ್ರಕಾಶ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಹಣಕಾಸಿನ ವಿಚಾರವಾಗಿ ಆಗಾಗ್ಗೆ ಮನೆಯಲ್ಲಿ ಜಗಳ ಕೂಡ ನಡೆಯುತ್ತಿತ್ತು. ಇದೇ ಜಗಳ ಕೊಲೆಗೆ ಕಾರಣ ಆಗಿರುವ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ.


ಇನ್ನು ಓಂ ಪ್ರಕಾಶ್ ಬಿಹಾರ ಮೂಲದವರು. ಬಿಹಾರ ರಾಜ್ಯದ ಚಂಪಾರಣ್ ಜಿಲ್ಲೆಯ ಓಂ ಪ್ರಕಾಶ್ ಅವರು ಐಪಿಎಸ್ ಅಧಿಕಾರಿಯಾದ ನಂತರ ಮೊದಲ ಬಾರಿಗೆ ಅಂದಿನ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಎಎಸ್‌ಪಿ ಆಗಿ ರಾಜ್ಯದಲ್ಲಿ ವೃತ್ತಿ ಆರಂಭ ಮಾಡಿದ್ದರು. ಇದಾದ ನಂತರ ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ವಿಜಿಲೇನ್ಸ್ ಸೆಲ್‌ನ ಎಸ್‌ಪಿಯಾಗಿ, ಕರ್ನಾಟಕ ಲೋಕಾಯುಕ್ತದಲ್ಲಿ, ಅಗ್ನಿಶಾಮಕ ದಳದ ಡಿಐಜಿ, ಸಿಐಡಿ ಐಜಿಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. 2015 ಮಾರ್ಚ್‌ನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಓಂ ಪ್ರಕಾಶ್ ಅವರು 2017ರಲ್ಲಿ ನಿವೃತ್ತಿ ಹೊಂದಿದ್ದರು

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ