ಹೇ ಬಾರಯ್ಯ ಇಲ್ಲಿ ಎಂದು ಪೋಲಿಸ್ ಅಧಿಕಾರಿಯನ್ನು ಕರೆದು ವೇದಿಕೆ ಮೇಲೆ ಪೋಲಿಸ್ ಅಧಿಕಾರಿ ಮೇಲೆ ಕೈ ಎತ್ತಿ ಕಪಾಳಕ್ಕೆ ಬಾರಿಸಲು ಮುಂದಾದ ಸಿ.ಎಂ ಸಿದ್ದರಾಮಯ್ಯ..

28 Apr 2025
ರಾಜ್ಯ

ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರ ಮೇಲೆ ಗರಂ ಆದ ಪ್ರಸಂಗ ನಡೆದಿದೆ.

ಸಿಎಂ ಭಾಷಣ ಮಾಡುತ್ತಿರುವಾಗ, ಸಮಾವೇಶದಲ್ಲಿ ಕೆಲ ಬಿಜೆಪಿಗರು ಎನ್ನಲಾದವರಿಂದ ಕಾಂಗ್ರೆಸ್ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಿಎಂ ಭಾಷಣದ ವೇಳೆ ಗದ್ದಲ ಸೃಷ್ಟಿಸಲು ಕೆಲ ಗುಂಪು ಮುಂದಾದಾಗ ಸಿಎಂ ಪೊಲೀಸರು ಏನು ಮಾಡುತ್ತಿದ್ದೀರಿ? ಯಾವನೋ ಅವನು ಎಸ್ಪಿ? ಬಾ ಇಲ್ಲಿ ? ಅಲ್ಲಿ ಏನು ನಡೆಯುತ್ತಿದೆ ಗೊತ್ತಾಗಲ್ವಾ ಎಂದು ಏಕವಚನದಲ್ಲಿ ಗದರಿದ ಸಿಎಂ, ಸಿಟ್ಟಿನಿಂದ ಹೊಡೆಯುವಂತೆ ಕೈ ಎತ್ತಿದ್ದಾರೆ.


ಸಮಾವೇಶದಲ್ಲಿ ಯಾವನು ಅಲ್ಲಿ ಗಲಾಟೆ ಮಾಡುತ್ತಿರುವುದು? ಪರಿಸ್ಥಿತಿ ಮೇಲೆ ನಿಗಾ ಇಡಲು ಆಗಲ್ವಾ ಎಂದು ಸಿಎಂ ಏರು ಧ್ವನಿಯಲ್ಲಿ ಸಿಟ್ಟಾದರು. ಈ ವೇಳೆ ಸಚಿವ ಹೆಚ್ಕೆ ಪಾಟೀಲ್, ಎಂಬಿ ಪಾಟೀಲ್ ಅವರು ಸಿಎಂ ಅವರನ್ನು ಸಮಾಧಾನ ಮಾಡಿದರು.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ