ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ (ರಿ) ಹಾಲಾಡಿ, ಕುಂದಾಪುರ ತಾಲೂಕು ಮತ್ತೊಮ್ಮೆ ಮಳೆಗಾಲದ ಮಹೋನ್ನತ ಯಕ್ಷಗಾನ ಪ್ರದರ್ಶನದ ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯಾದ್ಯಂತ ಅಲ್ಲದೆ ಹೈದ್ರಾಬಾದ್,ಮುಂಬೈ ಹಾಗೂ ಇತರ ರಾಜ್ಯದ ಮಹಾನಗರಗಳಲ್ಲಿ ನಿಮ್ಮೊಡನೆ ಜೊತೆಯಾಗಲು ಬರುತ್ತಿದ್ದೇವೆ. ಶ್ರೀಮಂತ ಹೃದಯದ ಕಲಾಭಿಮಾನಿಗಳಾದ ತಮ್ಮ ಆಶೀರ್ವಾದ ಸಹಕಾರ ಪ್ರೋತ್ಸಾಹವೇ ನಮಗೆ ಶ್ರೀ ರಕ್ಷೆ ????????
ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಳೆಗಾಲದ ಮಹೋನ್ನತ ಯಕ್ಷಗಾನ ಪ್ರದರ್ಶನದ ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯಾದ್ಯಂತ.
Recently Updated:
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...





