ಹಾಸನದಲ್ಲಿ ಎಕ್ಪೈರಿ ಆದ ಲಿಕ್ಕರ್ ನಾಶ ಮಾಡಲು ಆಜ್ಞೆ..! ಡೆಪ್ಯೂಟಿ ಕಮೀಷನರ್ ಆಜ್ಞೆ..! ಹಾಸನದ ಕೆಐಕೆಡಿಬಿ ಇಂಡಸ್ಟ್ರಿಯಲ್ ನಲ್ಲಿ ಎಕ್ಪೈರಿ ಆದ ಸೇವನೆಗೆ ಯೋಗ್ಯವಲ್ಲದ ಮಧ್ಯ ನಾಶ..

21 Jun 2025
ರಾಜ್ಯ

ಮಾನವ ಸೇವೆಗೆ ಯೋಗ್ಯವಲ್ಲದ ಮಧ್ಯ ನಾಶ..

ಹಾಸನ ಜೂನ್ 19 ಇತ್ತೀಚಿಗೆ ಹಾಸನ ಪ್ಲಾಟ್ ನಂಬರ್ ಒನ್ ಬಿ1 ಅಂಡ್ p2 ಕೆ ಐ ಕೆ ಡಿ ಬಿ ಇಂಡಸ್ಟ್ರಿಯಲ್ ಗ್ರೋಥ್ ಸೆಂಟರ್ , ದೊಡ್ಡ ಬಸವನಹಳ್ಳಿ ಅಂಚೆ ಹಾಸನದಲ್ಲಿರುವ ಕೆ ಎಸ್ ಬಿ ಸಿ ಎಲ್ ಮಧ್ಯ ಮಳಿಗೆ -1 ಅಲ್ಲಿ ಮಾನವ ಸೇವನೆಗೆ ಯೋಗ್ಯವಲ್ಲದ 222 ರಟ್ಟಿನ ಪೆಟ್ಟಿಗೆಗಳು ಮತ್ತು 51 ಬಾಟಲಿ ಗಳಲ್ಲಿರುವ 1775.630 ಲಿರಸ್ ಬಿಯರ್ ಮತ್ತು 57 ರಟ್ಟಿನ ಪೆಟ್ಟಿಗೆಗಳು ಮತ್ತು 175 ಬಾಟಲಿಗಳಿರುವ 526.680 ಕೇಸ್ ಮಧ್ಯದ ದಾಸ್ತಾನುಗಳು ( ಒಟ್ಟು 279 ರಟ್ಟಿನ ಪೆಟ್ಟಿಗೆಗಳನ್ನು ಮತ್ತು 226 ಬಾಟಲಿ ಗಳಲ್ಲಿರುವ 20032 ಪಾಯಿಂಟ್ 31 ಲಿರಸು ದಾಸ್ತಾನು,) ಡೆಪ್ಯೂಟಿ ಕಮಿಷನರ್ ಆಫ್ ಎಕ್ಸ್‌ಚೇಂಜ್ ಜಿಲ್ಲೆ ಹಾಸನ ಇವರ ಆದೇಶದಂತೆ ರಘು ಎಂ. ಎಚ್, ಅಬಕಾರಿ ಹಾಸನ ಉಪ ಅಧೀಕ್ಷಕರು ಹಾಸನ ವಿಭಾಗ ಹಾಸನ ಇವರ ನೇರ ಉಸ್ತುವಾರಿಯಲ್ಲಿ ಹಾಗೂ ರೂಪ ವಿ.ಕೆ. ಅಬಕಾರಿ ನಿರೀಕ್ಷಕರು ಮಧ್ಯ ಮಳಿಗೆ -1 ಹಾಸನ,

ರಾಜು. ಎಸ್ ವ್ಯವಸ್ಥಾಪಕರು ಮತ್ತು ಇತರೆ ಸಿಬ್ಬಂದಿಗಳು. ಮಧ್ಯಮಳಿಗೆ -1 ಹಾಸನ ಹಾಗೂ ಪಂಚರುಗಳ ಸಮಕ್ಷಮದಲ್ಲಿ ಮಧ್ಯ ನಾಶಪಡಿಸಲಾಗಿದೆ ಎಂದು ಹಾಸನ ಉಪ ವಿಭಾಗದ ಅಬಕಾರಿ ಅಧೀಕ್ಷಕರು ತಿಳಿಸಿದ್ದಾರೆ


ವರದಿ.

ಶಂಕರೇ ಗೌಡ ಹುಲಿಕೆರೆ

Recently Updated:

ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.